ಅಫ್ಘಾನಿಸ್ತಾನ ಹಾಗೂ ಭಾರತದ ನಡುವೆ ವಿಮಾನ ಸಂಚಾರ ಆರಂಭಿಸುವಂತೆ ತಾಲಿಬಾನ್ ಮನವಿ ಭಾರತವೂ ಅಫ್ಘಾನ್ಗೆ ವಿಮಾನ ಸಂಚಾರವನ್ನು ಆರಂಭಿಸಿದರೆ ಸಾಕಷ್ಟು ಜನರಿಗೆ ಅನುಕೂಲವಾಗುತ್ತದೆ – ತಾಲಿಬಾನ್ ಸರ್ಕಾರ