ಬಡ ಕುಟುಂಬದ ಮಹಿಳೆಗೆ ವಾರ್ಷಿಕ ಒಂದು ಲಕ್ಷ ನೀಡುವುದೇ ನಮ್ಮ ಮೊದಲ ಆದ್ಯತೆ ಎಂದ ರಾಹುಲ್ ಗಾಂಧಿ
ಇಂಡಿಯಾ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಮೊದಲ ಆದ್ಯತೆಯ ಕೆಲಸವೇನು ಎನ್ನುವುದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿವರಿಸಿದ್ದಾರೆ