ಮುಂದಿನ ಚುನಾವಣೆಯಲ್ಲಿ ಗುಜರಾತ್ ನಲ್ಲಿ ಗೆಲುವು ನಮ್ಮದು: ರಾಹುಲ್ ಗಾಂಧಿ
ಲೋಕಸಭೆಯಲ್ಲಿ ವಿಪಕ್ಷ ನಾಯಕನಾಗಿ ತಮ್ಮ ಮೊದಲ ಭಾಷಣ ಮಾಡಿದ ರಾಹುಲ್ ಗಾಂಧಿ ಆಡಳಿತರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯಲ್ಲಿ ವಿಪಕ್ಷ ನಾಯಕನಾಗಿ ತಮ್ಮ ಮೊದಲ ಭಾಷಣ ಮಾಡಿದ ರಾಹುಲ್ ಗಾಂಧಿ ಆಡಳಿತರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂಡಿಯಾ’ ಕೂಟ ಒಟ್ಟೂ 233 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.ಅದರಲ್ಲಿ ಕಾಂಗ್ರೆಸ್ ಪಕ್ಷವೂ 100 ಸ್ಥಾನಗಳಲ್ಲಿ ಗೆದ್ದಿದ್ದು, ಕೈ ನಾಯಕರ ಉತ್ಸಾಹವನ್ನು ದುಪ್ಪಟ್ಟಾಗಿದೆ.
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ, ದೇಶದಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ.
ಮೋದಿ ಅವರು ಕರ್ನಾಟಕಕ್ಕೆ ಬರ ಪರಿಹಾರ ಕೊಡವ ಬದಲು ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನರೇಂದ್ರ ಮೋದಿ ಅವರನ್ನು ಜೈಲಿಗೆ ಹಾಕುತ್ತೇವೆ ಎಂದು ಬಿಹಾರದ ಪ್ರಾದೇಶಿಕ ಪಕ್ಷ ಆರ್ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರ ಪುತ್ರಿ ಮಿಸಾ ಭಾರತಿ ವಿವಾದಾತ್ಮಕ ಹೇಳಿಕೆ.
ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರಿಗೆ ಮೊಬೈಲ್ ಡೇಟಾಗೆ ಉಚಿತವಾಗಿ 500ರೂ. ಹಣವನ್ನು ನೀಡುಲಾಗುವುದು ಎಂದು ಸಮಾಜವಾದಿ ಪಕ್ಷ ಘೋಷಿಸಿದೆ.