Tag: India

ವಿವಾದಾತ್ಮಕ ಹೇಳಿಕೆ ನೀಡಿದ ಕೆಎಸ್‌ ಈಶ್ವರಪ್ಪ ವಿರುದ್ಧ ಪೊಲೀಸ್‌ ಎಫ್‌ಐಆರ್‌ ದಾಖಲು!

ವಿವಾದಾತ್ಮಕ ಹೇಳಿಕೆ ನೀಡಿದ ಕೆಎಸ್‌ ಈಶ್ವರಪ್ಪ ವಿರುದ್ಧ ಪೊಲೀಸ್‌ ಎಫ್‌ಐಆರ್‌ ದಾಖಲು!

ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ಮುಖಂಡ ಕೆ. ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ ...

ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಪ್ರತಿಯಾಗಿ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆ!

ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಪ್ರತಿಯಾಗಿ ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆ!

ವಿಧಾನಸೌಧದ (Vidana Sowda) ಎದುರು ರಾಜ್ಯದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ (BJP) ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. (My tax is my right)

ಆರ್.ಎಲ್. ಡಿ- ಬಿಜೆಪಿ ಮೈತ್ರಿ ; ಯುಪಿಯ 4 ಲೋಕಸಭಾ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಲೋಕದಳ ಸ್ಪರ್ಧೆ

ಆರ್.ಎಲ್. ಡಿ- ಬಿಜೆಪಿ ಮೈತ್ರಿ ; ಯುಪಿಯ 4 ಲೋಕಸಭಾ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಲೋಕದಳ ಸ್ಪರ್ಧೆ

ಉತ್ತರಪ್ರದೇಶದ ಪ್ರಾದೇಶಿಕ ಪಕ್ಷ ಆರ್ಎಲ್ಡಿಯೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯುಪಿಯನಾಲ್ಕು ಕ್ಷೇತ್ರಗಳಲ್ಲಿ ಆರ್ಎಲ್ಡಿ ಸ್ಪರ್ಧಿಸಲಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಯೂನಿಯನ್ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿಚೀಫ್ ಮ್ಯಾನೇಜರ್ಸೀ ನಿಯರ್ ಮ್ಯಾನೇಜರ್ , ಮ್ಯಾನೇಜರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಕೃ ಅರ್ಜಿ ಆಹ್ವಾನಿಸಲಾಗಿದೆ

ಭಾರತದ ಗಡಿ ಕಾಯಲಿರುವ 31 MQ-9B ಗಾರ್ಡಿಯನ್ ಡ್ರೋಣ್‌ಗಳು! 

ಭಾರತದ ಗಡಿ ಕಾಯಲಿರುವ 31 MQ-9B ಗಾರ್ಡಿಯನ್ ಡ್ರೋಣ್‌ಗಳು! 

ಅಮೆರಿಕ ಪ್ರವಾಸದ ವೇಳೆ ಭಾರತ 31 MQ-9B ಸ್ಕೈ ಗಾರ್ಡಿಯನ್ ಡ್ರೋನ್‌ಗಳನ್ನು ಖರೀದಿಸುವ ಪ್ರಸ್ತಾಪವನ್ನು ಭಾರತ 4 ಬಿಲಿಯನ್ ಅಮೆರಿಕನ್ ಡಾಲರ್ ಹಣವನ್ನು ವೆಚ್ಚ ಮಾಡಲಿದೆ. 

‘Paytm’ ಬಳಕೆದಾರರೇ ಗಮನಿಸಿ: ಫೆ.29ರ ನಂತರ ‘Paytm’ ಬಳಸದಂತೆ ನಿರ್ಬಂಧ ಹೇರಿದ ಆರ್​ಬಿಐ

‘Paytm’ ಬಳಕೆದಾರರೇ ಗಮನಿಸಿ: ಫೆ.29ರ ನಂತರ ‘Paytm’ ಬಳಸದಂತೆ ನಿರ್ಬಂಧ ಹೇರಿದ ಆರ್​ಬಿಐ

ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಅನುಸರಿಸದ ಹಿನ್ನೆಲೆಯಲ್ಲಿ ಇದೇ ಫೆಬ್ರವರಿ 29ರಿಂದ ಪೇಟಿಎಂ ಪಾವತಿಗಳ ಬ್ಯಾಂಕ್ ಮೇಲೆ ನಿರ್ಬಂಧ ವಿಧಿಸಿದೆ.

ರಾಜ್ಯ ಬಜೆಟ್‌: ಈ ಬಾರಿ ತುರ್ತು ಪ್ರಸ್ತಾವನೆಗಳಿಗಷ್ಟೇ ಅವಕಾಶ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಇದು ವಿಕಸಿತ ಭಾರತ ಅಲ್ಲ, ವಿನಾಶಕಾರಿ ಭಾರತದ ಬಜೆಟ್ – ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ನಂಬಿಕೆ ಇಟ್ಟಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಇದನ್ನೆ ‘’ವಿಕಸಿತ ಭಾರತ’’ದ ಕನಸು ಎಂದು ಅವರು ಹೇಳಿಕೊಂಡಿದ್ದಾರೆ.

ಬಜೆಟ್ ಮಂಡನೆ: ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ದೇಶದ ಹಣಕಾಸು ಸಚಿವರಿವರು!

ಬಜೆಟ್ ಮಂಡನೆ: ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ದೇಶದ ಹಣಕಾಸು ಸಚಿವರಿವರು!

ಸ್ವಾತಂತ್ರ್ಯದ ನಂತರ 34 ಹಣಕಾಸು ಮಂತ್ರಿಗಳು ಬಜೆಟ್ ಮಂಡಿಸಿದ್ದಾರೆ. ಮೊದಲ ಬಜೆಟ್ನಿಂದ ಇಂದಿನವರೆಗಿನ ಬಜೆಟ್ ಮಂಡನೆಯಲ್ಲಿ ಹಲವಾರು ಬದಲಾವಣೆಗಳಾಗಿವೆ.

ದೇವಾಲಯಗಳು ಪಿಕ್ನಿಕ್ ತಾಣವಲ್ಲ ; ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶಕ್ಕೆ ಹೈಕೋರ್ಟ್ ನಿರ್ಬಂಧ

ದೇವಾಲಯಗಳು ಪಿಕ್ನಿಕ್ ತಾಣವಲ್ಲ ; ದೇವಾಲಯಗಳಲ್ಲಿ ಹಿಂದೂಯೇತರರ ಪ್ರವೇಶಕ್ಕೆ ಹೈಕೋರ್ಟ್ ನಿರ್ಬಂಧ

ತಮಿಳು ನಾಡುಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಗೆ ಎಲ್ಲಾ ಹಿಂದೂ ದೇವಾಲಯಗಳಲ್ಲಿ ಬೋರ್ಡ್ಗಳನ್ನು ಅಳವಡಿಸುವಂತೆ ಸೂಚಿಸಿದ್ದು, 'ಕೋಡಿಮರಮ್' (ಧ್ವಜಸ್ತಂಭ) ಪ್ರದೇಶದ ಆಚೆಗೆ ಹಿಂದೂಯೇತರರಿಗೆ ಅನುಮತಿ ಇಲ್ಲ ಎಂದು ...

ಬಾಯ್ಕಾಟ್ ಮಾಲ್ಡೀವ್ಸ್ ಎಫೆಕ್ಟ್ – 5ನೇ ಸ್ಥಾನಕ್ಕೆ ಕುಸಿದ ಭಾರತೀಯ ಪ್ರವಾಸಿಗರ ಸಂಖ್ಯೆ

ಬಾಯ್ಕಾಟ್ ಮಾಲ್ಡೀವ್ಸ್ ಎಫೆಕ್ಟ್ – 5ನೇ ಸ್ಥಾನಕ್ಕೆ ಕುಸಿದ ಭಾರತೀಯ ಪ್ರವಾಸಿಗರ ಸಂಖ್ಯೆ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಮಾನಿಸಿದ ಕಾರಣಕ್ಕಾಗಿ ದ್ವೀಪರಾಷ್ಟ್ರ ಮಾಲ್ಡೀವ್ಸ್ವಿರುದ್ದ ತೀವ್ರ ಆಕ್ರೋಶ ಹೊರಹಾಕಿದ್ದ ಭಾರತೀಯರು, ಭಾರೀ ಸಂಖ್ಯೆಯಲ್ಲಿ ಮಾಲ್ಡೀವ್ಸ್ ಪ್ರವಾಸದಿಂದ ಹಿಂದೆ ಸರಿದಿದ್ದಾರೆ.

Page 3 of 89 1 2 3 4 89