ರೆಪೋ ದರ ಹೆಚ್ಚಿಸಿದ ಆರ್‌ಬಿಐ ; ಬ್ಯಾಂಕ್ ಸಾಲ ಇನ್ನೂ ದುಬಾರಿ!
6 ಜನರ ನೇತೃತ್ವದ ಹಣಕಾಸು ನೀತಿ ಸಮಿತಿಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆ ಸದ್ಯದ ರೆಪೋ ದರವು ಶೇಕಡಾ 5.40 ಕ್ಕೆ ಏರಿಕೆಯಾಗಿದೆ.
6 ಜನರ ನೇತೃತ್ವದ ಹಣಕಾಸು ನೀತಿ ಸಮಿತಿಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆ ಸದ್ಯದ ರೆಪೋ ದರವು ಶೇಕಡಾ 5.40 ಕ್ಕೆ ಏರಿಕೆಯಾಗಿದೆ.
ಭಾರತ 22 ಚಿನ್ನ ಗೆಲ್ಲುವ ಮೂಲಕ 4ನೇ ಸ್ಥಾನ ಪಡೆದುಕೊಂಡಿದೆ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಇದು ಭಾರತದ 5ನೇ ಅತ್ಯುತ್ತಮ ಪ್ರದರ್ಶನವಾಗಿದೆ.
“ಸಮಸ್ಯೆಯನ್ನು ಸಮಂಜಸವಾಗಿ ಗುರುತಿಸಲಾಗಿದ್ದು, ಉದ್ದೇಶವು ವಿಫಲವಾಗಲು ಕಾರಣವಾದ ಅಂಶಗಳನ್ನು ಸಮಿತಿಯು ವಿಶ್ಲೇಷಿಸುತ್ತದೆ. SSLV-D2 ನೊಂದಿಗೆ ಇಸ್ರೋ ಶೀಘ್ರದಲ್ಲೇ ಹಿಂತಿರುಗುತ್ತದೆ” ಎಂದು ಬಾಹ್ಯಾಕಾಶ ಸಂಸ್ಥೆ ಸರಣಿ ಟ್ವೀಟ್‌ಗಳಲ್ಲಿ(Tweet) ತಿಳಿಸಿದೆ.
ಜೆಸಿಬಿ ಹಾಗೂ ಅದರ ಬಣ್ಣದ ಬಗ್ಗೆ ನಿಮಗೆ ಗೊತ್ತಿರದ ರೋಚಕ ಮಾಹಿತಿಯನ್ನು ನಾವು ತಿಳಿಸುತ್ತೇವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಇದೇ ವೇಳೆ ಮೋದಿ ಅವರಿಗೆ ಮನವಿ ...
ಭಜರಂಗ್ ಪೂನಿಯಾ(Bajrang Punia), ದೀಪಕ್ ಪೂನಿಯಾ(Deepak Punia) ಹಾಗೂ ಸಾಕ್ಷಿ ಮಲಿಕ್(Sakshi Malik) ಆಯಾ ವಿಭಾಗಗಳಲ್ಲಿ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಉತ್ತರ ಕೊಡಬೇಕಾದವರು ಉತ್ತರಕುಮಾರನಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್, ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ನಾಯಕ(Congress Leader) ರಾಹುಲ್ ಗಾಂಧಿ(Rahul Gandhi) ಕೇಂದ್ರ ಸರ್ಕಾರದ(Central Government) ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಆರ್‌ಬಿಐ ಗವರ್ನರ್(RBI Governer) ಶಕ್ತಿಕಾಂತ ದಾಸ್(Shakthikanth Das) ನೇತೃತ್ವದ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಎಲ್ಲಾ ಆರು ಸದಸ್ಯರು ರೆಪೋ ದರ ಏರಿಕೆಗೆ ಒಮ್ಮತದಿಂದ ಮತ ಹಾಕಿದ್ದಾರೆ.