Tag: indiagate

ಜಿ೨೦ ಶೃಂಗಸಭೆಗೆ ಶೃಂಗಾರಗೊಂಡಿರುವ ದೆಹಲಿಯತ್ತ ಎಲ್ಲರ ಚಿತ್ತ

ಜಿ೨೦ ಶೃಂಗಸಭೆಗೆ ಶೃಂಗಾರಗೊಂಡಿರುವ ದೆಹಲಿಯತ್ತ ಎಲ್ಲರ ಚಿತ್ತ

ದಿಲ್ಲಿಯಲ್ಲಿ ಆರಂಭವಾಗುತ್ತಿರುವ ಜಿ20 ಶೃಂಗಸಭೆಯು ಭಾರತಕ್ಕೆ ಅತ್ಯಂತ ವಿಶೇಷವಾಗಿದ್ದು, ಈ ಸಭೆಯಲ್ಲಿ ಹತ್ತಾರು ಸಾಂಸ್ಕೃತಿಕ ಸೊಬಗುಗಳನ್ನು ಮೈಗೂಡಿಸಿಕೊಳ್ಳಲಿದೆ.