Tag: INDIAN CONSTITUTION

Congress

ಮೀಸಲಾತಿ ಹೆಚ್ಚಳದ ನಿರ್ಧಾರದಿಂದಾಗಿ ರಾಜ್ಯದ ಒಟ್ಟು ಮೀಸಲಾತಿ ಪ್ರಮಾಣ ಶೇ.56 ಆಗಲಿದೆ : ಸಿದ್ದರಾಮಯ್ಯ

ಎಸ್ಸಿ/ಎಸ್ಟಿ ಮೀಸಲಾತಿಯ(SC/ST Reservation) ಹೆಚ್ಚಳಕ್ಕಾಗಿ ರಾಜ್ಯದ ವಿಧಾನಮಂಡಲ ನಿರ್ಣಯ ಕೈಗೊಂಡು ಸಂವಿಧಾನದ ತಿದ್ದುಪಡಿಗಾಗಿ ಕೇಂದ್ರ ಸರ್ಕಾರಕ್ಕೆ(Central Government) ಕಳಿಸಬೇಕಾಗುತ್ತದೆ.