ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ತನಕ ನಾವು ಕರ್ತವ್ಯಕ್ಕೆ ಮರಳುವುದಿಲ್ಲ: ಕೋಲ್ಕತ್ತಾ ಕಿರಿಯ ವೈದ್ಯರುಗಳ ಬಿಗಿ ಪಟ್ಟು
Kolkata: ಧರಣಿ ನಿರತ ಕಿರಿಯ ವೈದ್ಯರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ (Supreme Court) ಆದೇಶ ನೀಡಿದೆ. ಆದರೆ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿರಿಯ ವೈದ್ಯರು ...