60 ಸಾವಿರ ಗಡಿ ಸಮೀಪದತ್ತ ಸೆನ್ಸೆಕ್ಸ್
ವಿಶ್ವದ 6ನೇ ದೊಡ್ಡ ಷೇರು ಮಾರುಕಟ್ಟೆಯಾಗಿ ಭಾರತ ಗುರುತಿಸಿಕೊಂಡಿದ್ದು, ಭಾರತ ಇದೀಗ ಫ್ರಾನ್ಸ್ ಅನ್ನು ಹಿಂದಿಕ್ಕಿ ಜಗತ್ತಿನ 6ನೇ ಅತಿ ದೊಡ್ಡ ಷೇರು ಮಾರುಕಟ್ಟೆ ಎನ್ನಿಸಿದೆ. ಭಾರತೀಯ ಷೇರು ಮಾರುಕಟ್ಟೆ ಬಂಡವಾಳ 3.41 ಲಕ್ಷ ಕೋಟಿ ಡಾಲರ್ಗೆ ಏರಿಕೆಯಾಗಿದೆ.