PFI ನಿಷೇಧ ; ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ 4 ಸದಸ್ಯರನ್ನು ಬಂಧಿಸಿದ ದೆಹಲಿ ಪೊಲೀಸ್
ಯುಎಪಿಎ ಕಾಯ್ದೆಯಡಿ(UAPA Act) ಶಾಹೀನ್ ಬಾಗ್ ಪೊಲೀಸ್ ಠಾಣೆಯಲ್ಲಿ ಪಿಎಫ್‌ಐ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದೆಹಲಿ ಪೊಲೀಸರು ಬಂಧನಗಳನ್ನು ಖಚಿತಪಡಿಸಿದ್ದಾರೆ.