ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ! ಇದು ಉಚಿತ, ಖಚಿತ, ನಿಶ್ಚಿತ ; ಬಿಜೆಪಿ ಲೇವಡಿ
BMTC ನೌಕರರಿಗೆ ತಿಂಗಳು ಮುಗಿದು ಎರಡು ವಾರಗಳಾದರೂ ಸಂಬಳ ಕೈ ಸೇರಿಲ್ಲ, KSRTC ನೌಕರರು ಸಂಬಳವಿಲ್ಲದೆ ಡಿಪೋ ಬಿಟ್ಟು ಮನೆಗೆ ಹೋಗುತ್ತಿಲ್ಲ, ಎಂದು ಬಿಜೆಪಿ ಲೇವಡಿ.