ಮುಖಕ್ಕೆ ಮಸಿ ಬಳಿಯುವ ಮೂಲಕ ಸಾಧಿಸುವುದಾದರು ಏನು? ಇತ್ತೀಚಿನ ದಿನಗಳಲ್ಲಿ ಮುಖಕ್ಕೆ ಮಸಿ ಬಳಿಯುವ ಮೂಲಕ ತಮ್ಮ ಪ್ರತಿರೋಧ ದಾಖಲಿಸುವರ ಸಂಖ್ಯೆ ಹೆಚ್ಚುತ್ತಿದೆ.