ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ಆರೋಪಿ ಸೇರಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆದ ಪೊಲೀಸ್
ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯನ್ನು ಇಂಟೆಲಿಜೆನ್ಸ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.