ಇಂದು ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ: ಈ ವರ್ಷದ ಥೀಮ್ “ವಸುಧೈವ ಕುಟುಂಬಕಂ”
ಜೂನ್ 21 ಅನ್ನು ಪ್ರತಿ ವರ್ಷ ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ.
ಜೂನ್ 21 ಅನ್ನು ಪ್ರತಿ ವರ್ಷ ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ.
ಕರ್ನಾಟಕದ ರಾಜ್ಯದ ಸಾಂಸ್ಕೃತಿಕ ನಗರಿಯಾದ(Heritage City) ಮೈಸೂರು(Mysuru) ಅರಮನೆಯ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ(International Yoga Day) ಮುಖ್ಯ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.