ಐಪಿಎಲ್ 2024 ಆಕ್ಷನ್ ದಿನಾಂಕ ಪ್ರಕಟ: ಮೊದಲ ಬಾರಿಗೆ ವಿದೇಶದಲ್ಲಿ ಹರಾಜು ಪ್ರಕ್ರಿಯೆ
ಇದೇ ಡಿಸೆಂಬರ್ 19 ರಂದು ದುಬೈನಲ್ಲಿ ಆಯೋಜಿಸಲಾಗಿದೆ. ಈ ಮೂಲಕ ಮೊದಲ ಬಾರಿಗೆ ವಿದೇಶದಲ್ಲಿ ಐಪಿಎಲ್ ಆಕ್ಷನ್ ನಡೆಯುತ್ತಿದೆ