vijaya times advertisements
Visit Channel

IPS

police

ಹೆಂಡತಿಗೆ ಕಿರುಕುಳ : ರವಿ ಚೆನ್ನಣ್ಣನವರ್ ಸಹೋದರನ ವಿರುದ್ದ ಎಫ್‍ಐಆರ್!

ಸಹೋದರ ರಾಘವೇಂದ್ರ ಡಿ ಚೆನ್ನಣ್ಣನವರ್ ವಿರುದ್ದ ಹೆಂಡತಿಗೆ ಕಿರುಕುಳ ಮತ್ತು ವರದಕ್ಷಿಣೆ ಪಡೆದಿರುವ ಆರೋಪದಡಿ ಬೆಂಗಳೂರಿನ(Bengaluru) ಚಂದ್ರಾಲೇಔಟ್(Chandralayout) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

yash

ರೌಡಿಸಂ ತೋರಿಸಿ ಏನ್ ಸಾಧಿಸ್ತೀರಿ, ಅದು ಕನ್ನಡದ ಹೆಮ್ಮೆಯಲ್ಲ : ಭಾಸ್ಕರ್ ರಾವ್ !

‘ರೌಡಿಸಂ’ ಆಧಾರಿತ ಸಿನಿಮಾಗಳನ್ನು ನಾನು ಎಂದಿಗೂ ಒಪ್ಪುವುದಿಲ್ಲ. ಕೆಲ ರಾಜಕಾರಣಿಗಳು ರೌಡಿಸಂ ಕಥಾಹಂದರವಿರುವ ಸಿನಿಮಾಗಳನ್ನು ಚೆನ್ನಾಗಿವೆ ಎಂದು ಹೊಗಳುತ್ತಾರೆ.

police

ರವಿ ಡಿ.ಚೆನ್ನಣ್ಣನವರ್ ತಂದಿದ್ದ ತಡೆಯಾಜ್ಞೆಯನ್ನು ಮಾರ್ಚ್ 14 ರವರೆಗೆ ವಿಸ್ತರಿಸಿದ ಸಿವಿಲ್ ಕೋರ್ಟ್!

ರವಿ ಡಿ. ಚೆನ್ನಣ್ಣನವರ್ ಕೋರ್ಟ್ ನಿಂದ ತಂದಿದ್ದ ಮಧ್ಯಂತರ ಪ್ರತಿಬಂಧಕಾಜ್ಞೆಯನ್ನು ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಮಾರ್ಚ್ 14 ರವರೆಗೆ ವಿಸ್ತರಣೆ ಮಾಡಿದ್ದಾರೆ.

ರವಿ ಚನ್ನಣ್ಣನವರ್ ವರ್ಗಾವಣೆ ಆದೇಶಕ್ಕೆ ತಡೆ.!

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶಕ್ಕೆ ಸರ್ಕಾರ ತಡೆ ಹಿಡಿದಿದೆ. ಸಿಐಡಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರವಿ ಡಿ. ಚನ್ನಣ್ಣನವರ್ ಸೇರಿ ಒಟ್ಟು 9 ಪೊಲೀಸ್ ಅಧಿಕಾರಿಗಳ ವಿರುದ್ಧ ಗ್ರಾನೈಟ್ ಉದ್ಯಮಿಯೊಬ್ಬರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು

ravi d channannavar

ರವಿ ಡಿ. ಚನ್ನಣ್ಣನವರ್‌ ಸಹಿತ 9 IPS ಅಧಿಕಾರಿಗಳ ವರ್ಗಾವಣೆ

ರವಿ ಡಿ ಚನ್ನಣ್ಣನವರ್‌ ಅವರನ್ನು ಸಿಐಡಿ ಎಸ್​​ಪಿ ಹುದ್ದೆಯಿಂದ ಕರ್ನಾಟಕ ಮಹರ್ಷಿ ವಾಲ್ಮೀಕಿ ಶಡ್ಯೂಲ್ ಟ್ರೈಬ್ ಡೆವಲಪ್ಮೆಂಟ್ ಕಾರ್ಪೊರೇಷನ್ ಎಂಡಿ ಆಗಿ ನೇಮಿಸಲಾಗಿದೆ. ಸಿಐಡಿ ಎಸ್​ಪಿಯಾಗಿದ್ದ ಐಪಿಎಸ್ ಅಧಿಕಾರಿ ಭೀಮಾಶಂಕರ ಗುಳೇದ್ ಅವರನ್ನು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಅಬ್ದುಲ್ ಅಹ್ಮದ್ ಅವರನ್ನು ಎಸಿಬಿ ಎಸ್​ಪಿಯಿಂದ ಕೆಎಸ್​ಆರ್​​ಟಿಸಿ ನಿರ್ದೇಶಕರ ಸ್ಥಾನಕ್ಕೆ ವರ್ಗಾಯಿಸಲಾಗಿದೆ.

ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ರಾಜ್ಯಸಭೆಗೆ ಸ್ಪರ್ಧೆ ?

ಈ ಬೆಳವಣಿಗೆಯ ನಡುವೆ ರಾಜಕೀಯಕ್ಕೆ ಎಂಟ್ರಿ ಕೊಡಲು ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ನಿರ್ಧರಿಸಿದ್ದು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.