ಮುಸ್ಲಿಮರ ವಿರುದ್ದ ವಿವಾದಾತ್ಮಕ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಿದ ಪೋಲಿಸರು
ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದರು.