“ಇಸ್ರೇಲ್ ರಕ್ಷಣೆಗೆ ಬದ್ದ” ಇರಾನ್ಗೆ ಎಚ್ಚರಿಕೆ ನೀಡಿದ ಅಮೇರಿಕಾ: ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ..!
ಇಸ್ರೇಲ್ ಮೇಲೆ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ “ಇಸ್ರೇಲ್ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ಘೋಷಿಸಿದೆ.
ಇಸ್ರೇಲ್ ಮೇಲೆ ಇರಾನ್ ಡ್ರೋನ್, ಕ್ಷಿಪಣಿ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ “ಇಸ್ರೇಲ್ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ಘೋಷಿಸಿದೆ.
ಭಾರತದಲ್ಲಿನ ಇಸ್ರೇಲ್ ರಾಯಭಾರ ಕಚೇರಿಯು ಇಂದು ಬೆಳಿಗ್ಗೆ ಹೆಜ್ಬುಲ್ಲಾದ "ಹೇಡಿಗಳ" ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿಕೆ ನೀಡಿದೆ.
ದಕ್ಷಿಣ ಕೆಂಪು ಸಮುದ್ರದ ಮೂಲಕ ಭಾರತಕ್ಕೆ ಬರುತ್ತಿದ್ದ ಅಂತಾರಾಷ್ಟ್ರೀಯ ಸರಕು ಹಡಗನ್ನು ಯೆಮೆನ್ನ ಹೌತಿ ಉಗ್ರರ ಗುಂಪು ವಶಪಡಿಸಿಕೊಂಡಿದೆ
ನಿನ್ನ ಮಗನನ್ನು ಕೊಂದೆ ಎಂದ ಹಮಾಸ್ ಉಗ್ರ: ದೇವರು ಒಳ್ಳೇದು ಮಾಡಲಿ ಎಂದ ಇಸ್ರೇಲ್ ಪ್ರಜೆ
ಪ್ಯಾಲೆಸ್ಟೈನ್ನಲ್ಲಿ ನಡೆಯುತ್ತಿರುವ ಇಸ್ರೇಲ್ ಮತ್ತು ಹಮಾಸ್ ಉಗ್ರಗಾಮಿಗಳ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಅಮೇರಿಕಾ ಮಧ್ಯಪ್ರವೇಶ