ಅಮೆರಿಕ ಮಧ್ಯಸ್ಥಿಕೆ : ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ
ಅಮೇರಿಕಾದ ಮಧ್ಯಸ್ಥಿಕೆಯಲ್ಲಿ ಇಸ್ರೇಲ್ ಮತ್ತು ಲೆಬನಾನ್ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಈ ಮೂಲಕ ಕಳೆದ 14 ತಿಂಗಳಿಂದ ನಡೆಯುತ್ತಿದ್ದ ಭೀಕರ ಯುದ್ದ ಕೊನೆಗೊಂಡಿದೆ.