ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಬಿಟ್ಟು ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು : ಸಿಎಂ ಸೂಚನೆ
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುತ್ತಿರುವ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲೇ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುತ್ತಿರುವ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲೇ ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಸಿಎಂ ಸಿದ್ದರಾಮಯ್ಯ
ಒಂದು ವರದಿ ಪ್ರಕಾರ ತೆರಿಗೆ ಉಳಿಸಲು ಜನರು ನಕಲಿ ದಾಖಲೆ ಸೃಷ್ಟಿಸುವುದು ಹೆಚ್ಚಾಗಿ ರೆಂಟ್ ರೆಸಿಪ್ಟ್ಸ್ (Rent Receipts) ಎಂದು ಹೇಳಲಾಗುತ್ತದೆ.
ಆದಾಯ ತೆರಿಗೆಯನ್ನು ಪಾವತಿಸುವ ಅಥವಾ GST ಮರುಪಾವತಿಯನ್ನು ಕ್ಲೈಮ್ ಮಾಡುವ ಕುಟುಂಬದ ಯಜಮಾನಿ ಅಥವಾ ಅಥವಾ ಪತಿಯ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯ ಲಾಭ ಸಿಗುವುದಿಲ್ಲ
ಸಂಬಳ ಪಡೆಯುವ ಉದ್ಯೋಗಿಗಳು ಸೇರಿದಂತೆ ಸಾಮಾನ್ಯ ತೆರಿಗೆದಾರರು ಐಟಿಆರ್ ಅನ್ನು ಸಲ್ಲಿಸಲು ಜುಲೈ 31 ರವರೆಗೆ ಕಾಲಾವಕಾಶವಿದೆ.
ಈ ಬಾರಿ ಆದಾಯ ತೆರಿಗೆ ರಿಟರ್ನ್ ಫೈಲಿಂಗ್ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ(Income Tax Department) ಸ್ಪಷ್ಟಪಡಿಸಿದೆ.