ಡಿಕೆಶಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಜೈಲಿಗೆ ಹೋಗ್ತಾರೆ: ಕೆಎಸ್ ಈಶ್ವರಪ್ಪ
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಜೈಲಿಗೆ ಹೋಗ್ತಾರೆ ನೋಡ್ತಾ ಇರಿ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.