Tag: Jagadish Shettar

ಕಾಗೇರಿ, ಸುಧಾಕರ್, ಶೆಟ್ಟರ್ಗೆ ಒಲಿದ ಬಿಜೆಪಿ ಟಿಕೆಟ್: ಬಿಜೆಪಿಯ 5ನೇ ಪಟ್ಟಿ ಬಿಡುಗಡೆ

ಕಾಗೇರಿ, ಸುಧಾಕರ್, ಶೆಟ್ಟರ್ಗೆ ಒಲಿದ ಬಿಜೆಪಿ ಟಿಕೆಟ್: ಬಿಜೆಪಿಯ 5ನೇ ಪಟ್ಟಿ ಬಿಡುಗಡೆ

ಬಿಜೆಪಿ ಹೈಕಮಾಂಡ್ 17 ರಾಜ್ಯಗಳ 111 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ರಾಜ್ಯದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಹಿನ್ನೆಲೆ, ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎನ್ನುತ್ತಿದ್ದಾರೆ ಕಾರ್ಯಕರ್ತರು: ಡಿಕೆಶಿ ವಾಗ್ದಾಳಿ

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಹಿನ್ನೆಲೆ, ಶೆಟ್ಟರ್ ಹೋಗಿದ್ದೇ ಒಳ್ಳೆಯದು ಎನ್ನುತ್ತಿದ್ದಾರೆ ಕಾರ್ಯಕರ್ತರು: ಡಿಕೆಶಿ ವಾಗ್ದಾಳಿ

ಸೋತರೂ ಕೂಡ ಎಂಎಲ್ಸಿ ಮಾಡಿದೆವು ಆದರೆ ಏಕಾಏಕಿ ರಾಜೀನಾಮೆ ನೀಡಿ ಪಕ್ಷ ಬಿಟ್ಟು ಹೋಗಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.