vijaya times advertisements
Visit Channel

jail

Jail

ಪತ್ರಕರ್ತ ಸಿದ್ದಿಕ್ ಕಪ್ಪನ್ಗೆ ಜಾಮೀನು ; ಮತ್ತೊಂದು ಪ್ರಕರಣದಲ್ಲಿ ಮತ್ತೆ ಜೈಲು ಪಾಲು!

ಜೈಲಿನಿಂದ ಬಿಡುಗಡೆಯಾದ ನಂತರ ಮುಂದಿನ ಆರು ವಾರಗಳವರೆಗೆ ದೆಹಲಿಯಲ್ಲೇ ಇರಬೇಕು ಮತ್ತು ರಾಷ್ಟ್ರೀಯ ನಿಜಾಮುದ್ದೀನ್ ಪೊಲೀಸ್ ಠಾಣೆಗೆ ವರದಿ ಸಲ್ಲಿಸಬೇಕು ಎಂದು ಷರತ್ತು ವಿಧಿಸಲಾಗಿತ್ತು.

Navjot singh sidhu

ಪಟಿಯಾಲ ಜೈಲಿನಲ್ಲಿ ಗುಮಾಸ್ತನಾಗಿ 90 ರೂ. ದಿನಗೂಲಿಗಾಗಿ ಕೆಲಸ ಮಾಡಬೇಕು ನವಜೋತ್ ಸಿಧು!

ಕಾಂಗ್ರೆಸ್(Congress) ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು(Navjoth Singh Sidhu) ಅವರು ಪಟಿಯಾಲ ಸೆಂಟ್ರಲ್ ಜೈಲಿನಲ್ಲಿ(Patiala Central Jail) ಗುಮಾಸ್ತರಾಗಿ(Clerk) ಕೆಲಸ ಮಾಡುತ್ತಿದ್ದಾರೆ.

laalu prasad

ಮೇವು ಹಗರಣದ ಆರೋಪಿ ಲಾಲು ಪ್ರಸಾದ್ ಯಾದವ್‌ಗೆ 5 ವರ್ಷ ಜೈಲು ಶಿಕ್ಷೆ

ಲಾಲೂ ಅವರಲ್ಲದೆ, ಮಾಜಿ ಸಂಸದ ಜಗದೀಶ್ ಶರ್ಮಾ, ಅಂದಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಅಧ್ಯಕ್ಷ ಧ್ರುವ ಭಗತ್, ಪಶುಸಂಗೋಪನಾ ಕಾರ್ಯದರ್ಶಿ ಬೆಕ್ ಜೂಲಿಯಸ್ ಮತ್ತು ಪಶುಸಂಗೋಪನಾ ಸಹಾಯಕ ನಿರ್ದೇಶಕ ಡಾ.ಕೆ.ಎಂ.ಪ್ರಸಾದ್ ಕೂಡ ಪ್ರಮುಖ ಆರೋಪಿಗಳು.