ಬೆಳ್ಳಿಯ ಕಾಲುಂಗುರ ಕದಿಯಲು ಮಹಿಳೆಯ ಪಾದವನ್ನು ಕತ್ತರಿಸಿದ ಕಳ್ಳರು!
ಹರಿತವಾದ ಆಯುಧದಿಂದ ಆಕೆಯ ಪಾದಗಳನ್ನು ಕತ್ತರಿಸಿ, ಕಾಲುಂಗುರಗಳನ್ನು ಕಸಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದೆ.
ಹರಿತವಾದ ಆಯುಧದಿಂದ ಆಕೆಯ ಪಾದಗಳನ್ನು ಕತ್ತರಿಸಿ, ಕಾಲುಂಗುರಗಳನ್ನು ಕಸಿದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದೆ.
ರಾಜಸ್ಥಾನವು (jaipur-jal-mahal) ಅರಮನೆಗಳ ವಿಶೇಷತೆಗೆ ಹೆಸರುವಾಸಿಯಾಗಿದೆ, ಇಂದು ಅಂತಾದ್ದೇ ಒಂದು ಒಂದು ವಿಶಿಷ್ಟವಾದ ಅರಮನೆಯ ಬಗ್ಗೆ ತಿಳಿಯೋಣ.
ರಾಜೀನಾಮೆ (Congress MLAs resignation ) ನೀಡಿರುವ ಎಲ್ಲಾ ಕಾಂಗ್ರೆಸ್ ಶಾಸಕರು ಸ್ಪೀಕರ್ ಮನೆಯಿಂದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಿವಾಸಕ್ಕೆ ಹೋಗಿದ್ದಾರೆ.