ಬೆಳಗಾವಿ ಅಧಿವೇಶನ: ಕೊನೆಯ ದಿನದಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿ, ಜೆಡಿಎಸ್ ತಯಾರಿ
ವರ್ಗಾವಣೆ ದಂಧೆಯ ವಿಚಾರವಾಗಿ ಪ್ರಸ್ತಾಪ ಮಾಡಿ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿ ಹಾಗೂ ಮಿತ್ರ ಪಕ್ಷ ಜೆಡಿಎಸ್ ಸಿದ್ಧತೆ ಮಾಡಿಕೊಂಡಿದೆ.