vijaya times advertisements
Visit Channel

Jammu Kashmir

ಕಾಶ್ಮೀರದಲ್ಲಿ 1 ವರ್ಷಕ್ಕಿಂತ ಹೆಚ್ಚು ಕಾಲ ವಾಸಿಸುವ ಜನರು ಮತದಾರರಾಗಿ ನೋಂದಾಯಿಸಿಕೊಳ್ಳಬಹುದು : ಕೇಂದ್ರ ಸರ್ಕಾರ

ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಯಾವುದೇ ಅರ್ಹ ಮತದಾರರು ನೋಂದಣಿಯಿಂದ ವಂಚಿತರಾಗದಂತೆ ಖಚಿತಪಡಿಸಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Dog

ಇಬ್ಬರು ಉಗ್ರಗಾಮಿಗಳನ್ನು ಹತ್ಯೆಗೈದ ಸೇನಾ ಶ್ವಾನ ; ಗುಂಡೇಟು ಬಿದ್ದು ಆಸ್ಪತ್ರೆಗೆ ದಾಖಲಾದ ಜೂಮ್!

ಕೆಚ್ಚೆದೆಯ ಸೇನಾ ಶ್ವಾನ ಜೂಮ್, ತನ್ನ ಕಾರ್ಯವನ್ನು ಮುಂದುವರೆಸಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿರುವುದು, ಸೇನಾ ಅಧಿಕಾರಿಗಳು ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

NC

ಕಾಶ್ಮೀರದಲ್ಲಿ ಸ್ಥಳೀಯೇತರರನ್ನು ಮತದಾರರನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ : ಫಾರೂಕ್‌ ಅಬ್ದುಲ್ಲಾ

ಜಮ್ಮು ಕಾಶ್ಮೀರದಲ್ಲಿ(Jammu Kashmir) ವಾಸಿರುವ ಸ್ಥಳೀಯರಲ್ಲದವರನ್ನು ಮತದಾರರನ್ನಾಗಿ ಮಾಡುವ ಕಾನೂನನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ

JK

ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.

Jammu

ಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!

ಜಮ್ಮು ಮತ್ತು ಕಾಶ್ಮೀರದ ಝೇಲಂ ನದಿಯಲ್ಲಿ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ ಪತ್ತೆಯಾಗಿದ್ದು, ಪುರಾತತ್ವ ಮತ್ತು ವಸ್ತುಸಂಗ್ರಹಾಲಯ ನಿರ್ದೇಶನಾಲಯಕ್ಕೆ ಪೊಲೀಸರು ಹಸ್ತಾಂತರಿಸಿದ್ದಾರೆ.

indian

ಅಮರನಾಥ ದೇಗುಲ ಬಳಿ ಮೇಘಸ್ಫೋಟ ; 16 ಮಂದಿ ಸಾವು, 40 ಮಂದಿಗೆ ಗಂಭೀರ ಗಾಯ

ನಿರಂತರ ಮಳೆಯಿಂದಾಗಿ 25 ಟೆಂಟ್‌ಗಳು ಮತ್ತು ಯಾತ್ರಾರ್ಥಿಗಳಿಗೆ ಆಹಾರ ನೀಡುವ ಮೂರು ಸಮುದಾಯ ಅಡುಗೆಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Kashmiri Pandits

ಕಾಶ್ಮೀರಿ ಉದ್ಯೋಗಿಗಳ ಹತ್ಯೆಯ ಬೆನ್ನಲ್ಲೇ 177 ಕಾಶ್ಮೀರಿ ಪಂಡಿತ್ ಶಿಕ್ಷಕರ ವರ್ಗಾವಣೆ!

ಕಾಶ್ಮೀರದಲ್ಲಿ(Kashmir) ಉದ್ದೇಶಿತ ಹತ್ಯೆಗಳ ಆತಂಕಕಾರಿ ಹೆಚ್ಚಳದ ನಡುವೆ, ಸರ್ಕಾರವು ಶ್ರೀನಗರದಲ್ಲಿ(Srinagar) ನಿಯೋಜಿಸಲಾದ 177 ಕಾಶ್ಮೀರಿ ಪಂಡಿತ್(Kashmiri Pandit) ಶಿಕ್ಷಕರನ್ನು ಕಣಿವೆಯಿಂದ ಹೊರಗೆ ವರ್ಗಾಯಿಸಿದೆ.

Jammu kashmir

ಬ್ಯಾಂಕ್ ಮ್ಯಾನೇಜರನ್ನು ಗುಂಡಿಕ್ಕಿ ಹತ್ಯೆ ; ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ಹಿಂಸಾಚಾರ ಮುಂದುವರಿಕೆ!

ಜಮ್ಮು ಮತ್ತು ಕಾಶ್ಮೀರದಲ್ಲಿ(Jammu & Kashmir) ಹಿಂದೂಗಳನ್ನು ಗುರಿಯಾಗಿಸಿಕೊಂಡು ಹತ್ಯೆಗೈದ ಮತ್ತೊಂದು ಘಟನೆಯಲ್ಲಿ, ಜೂನ್ 2, ಗುರುವಾರದಂದು ಕುಲ್ಗಾಮ್‌ನಲ್ಲಿ(Kulgam) ರಾಜಸ್ಥಾನದ(Rajasthan) ಬ್ಯಾಂಕ್ ಮ್ಯಾನೇಜರ್ ಅನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

Indian Army

ಜಮ್ಮು-ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಸ್ಫೋಟದಲ್ಲಿ 4 ಯೋಧರಿಗೆ ಗಂಭೀರ ಗಾಯ!

ಜಮ್ಮು ಮತ್ತು ಕಾಶ್ಮೀರದ(Jammu & Kashmir) ಶೋಪಿಯಾನ್‌ನ(Shopian) ಸೆಡೋವ್‌ನಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ಮೂವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

saifullah qadri

ಶ್ರೀನಗರದಲ್ಲಿ ಉಗ್ರರ ದಾಳಿ ; ಪೊಲೀಸ್ ಅಧಿಕಾರಿ ಹುತಾತ್ಮ, ಗಾಯಗೊಂಡ ಪುತ್ರಿ!

ಮಂಗಳವಾರ ಶ್ರೀನಗರದ(Srinagar) ಸೌರಾ(Saura) ಪ್ರದೇಶದಲ್ಲಿ ಉಗ್ರರು(Terrorists) ಗುಂಡಿನ ದಾಳಿ ನಡೆಸಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ.