Tag: Janardhan Reddy

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ: ಶ್ರೀರಾಮುಲುಗೆ ಬಲ

ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ: ಶ್ರೀರಾಮುಲುಗೆ ಬಲ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಅವರ ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.