ಜನಾರ್ದನ ರೆಡ್ಡಿ ದಂಪತಿಗೆ ಶಾಕ್ ಕೊಟ್ಟ ನ್ಯಾಯಾಲಯ : ಆಸ್ತಿ ಜಪ್ತಿಗೆ ಸಿಬಿಐ ವಿಶೇಷ ಕೋರ್ಟ್ ಆದೇಶ
ಶಾಸಕ ಜನಾರ್ದನ ರೆಡ್ಡಿ(Janardhana Reddy) ಹಾಗೂ ಅವರ ಪತ್ನಿ ಲಕ್ಷ್ಮಿ ಅರುಣಾ ರೆಡ್ಡಿ(Aruna Reddy) ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಸಿಬಿಐ ವಿಶೇಷ ನ್ಯಾಯಾಲಯ ಆದೇಶಿಸಿದೆ.