ಜಾತಿ ಗಣತಿಯ ವರದಿ ನಾಪತ್ತೆ: ಜಯಪ್ರಕಾಶ್ ಹೆಗ್ಡೆಯಿಂದ ರಾಜ್ಯ ಸರ್ಕಾರಕ್ಕೆ ಪತ್ರ
ಜಾತಿ ಗಣತಿಗೆ ಸಂಬಂಧಿಸಿದ ಮೂಲ ವರದಿಯೇ ಕಾಣೆಯಾಗಿದ್ದು, ರಾಜ್ಯ ಸರ್ಕಾರದ ಮಹತ್ವದ ಜಾತಿ ಗಣತಿ ವರದಿ ಅನುಷ್ಠಾನ ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.