ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯವೆಸಗಿದ ಗೋವಾ ಸರ್ಕಾರ!
ದವಸ-ಧಾನ್ಯ, ಬಟ್ಟೆ-ಹಾಸಿಗೆಗಳೂ ಮನೆಯ ಅವಶೇಷಗಳ ಅಡಿ ಸಿಲುಕಿವೆ. ಯಾರೋ ಕೊಟ್ಟ ತಿಂಡಿ, ಊಟ ಸೇವಿಸುತ್ತ ದಿಕ್ಕುಗಾಣದೇ ಕಣ್ಣೀರಿಡುತ್ತಿದ್ದಾರೆ.
ದವಸ-ಧಾನ್ಯ, ಬಟ್ಟೆ-ಹಾಸಿಗೆಗಳೂ ಮನೆಯ ಅವಶೇಷಗಳ ಅಡಿ ಸಿಲುಕಿವೆ. ಯಾರೋ ಕೊಟ್ಟ ತಿಂಡಿ, ಊಟ ಸೇವಿಸುತ್ತ ದಿಕ್ಕುಗಾಣದೇ ಕಣ್ಣೀರಿಡುತ್ತಿದ್ದಾರೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ 2 ವರ್ಷದ ಮಗು ಬಿದ್ದಿರುವ ಘಟನೆ ನಡೆದಿದ್ದು, ಬದುಕಿ ಬರಲೆಂದು ಪ್ರಾರ್ಥನೆ ಮಾಡುತ್ತಿದ್ದಾರೆ.
ಶೃಂಗೇರಿ ಮಠದಿಂದ ನಿರ್ಮಾಣವಾಗುತ್ತಿರುವ ಕಾಮಗಾರಿಗಾಗಿ ಅರಣ್ಯ ನಾಶಪಡಿಸಿರುವ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಿಸಲಾಗಿದೆ.
ಮರಳು ತೆಗೆಯುವ ಕಾರ್ಯ ನಡೆಯುತ್ತಿದ್ದು, 2022-23ನೇ ಸಾಲಿನಲ್ಲಿ 35.38 ಲಕ್ಷ ರೂ. ದಂಡ ವಿಧಿಸಲಾಗಿದ್ದು, ಒಟ್ಟು 620.5 ಮೆಟ್ರಿಕ್ ಟನ್ ಮರಳು ವಶಕ್ಕೆ ಪಡೆಯಲಾಗಿದೆ.
ಜೆಸಿಬಿ ಹಾಗೂ ಅದರ ಬಣ್ಣದ ಬಗ್ಗೆ ನಿಮಗೆ ಗೊತ್ತಿರದ ರೋಚಕ ಮಾಹಿತಿಯನ್ನು ನಾವು ತಿಳಿಸುತ್ತೇವೆ.