vijaya times advertisements
Visit Channel

JDS Karnataka

‘ನಿಮ್ಮ ಮಿತಿಯನ್ನು ಅರ್ಥಮಾಡಿಕೊಳ್ಳಿ’ ; ಪ್ರಜ್ವಲ್ ರೇವಣ್ಣಗೆ ನ್ಯಾಯಾಧೀಶರಿಂದ ಕ್ಲಾಸ್!

ಕಳೆದ ಲೋಕಸಭಾ ಚುನಾವನೆಯಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಎ. ಮಂಜು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರ ನೇತೃತ್ವದ ಹೈಕೋರ್ಟ್ನ ಏಕಸದಸ್ಯ ಪೀಠ, ವಿಚಾರಣೆ ವೇಳೆ ಶಿಷ್ಟಾಚಾರ ಉಲ್ಲಂಘಿಸಿ.

23 ಕೋಟಿ ಜನರ ದಿನದ ಆದಾಯ 375 ರೂ.ಗಿಂತ ಕಡಿಮೆ ಇದೆ, ಆದ್ರೆ ಉದ್ಯಮಿ ಒಬ್ಬರು ಗಂಟೆಗೆ 42 ಕೋಟಿ ಸಂಪಾದನೆ ಮಾಡುತ್ತಿದ್ದಾರೆ : ಹೆಚ್.ಡಿಕೆ

23 ಕೋಟಿ ಜನರ ದಿನದ ಆದಾಯ 375 ರೂ.ಗಿಂತ ಕಡಿಮೆ ಇದೆ. ಆದರೆ, ಉದ್ಯಮಿ ಒಬ್ಬರು ಗಂಟೆಗೆ 42 ಕೋಟಿ, ವಾರಕ್ಕೆ 6,000 ಕೋಟಿ ರೂ. ಸಂಪಾದನೆ ಮಾಡುತ್ತಿದ್ದಾರೆ.

ಇದು ನನ್ನ ಕೊನೆಯ ಹೋರಾಟ – ಹೆಚ್.ಡಿ. ಕುಮಾರಸ್ವಾಮಿ

ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಅದೇ ನನ್ನ ಕೊನೆಯ ಹೋರಾಟ. ಜನರ ಕಷ್ಟ ಬಗೆಹರಿಸಲು ಹೋರಾಟ ಮಾಡುತ್ತೇನೆ. 5 ಯೋಜನೆಗಳ ಮೂಲಕ ಜನರ ಕಷ್ಟ ಬಗೆಹರಿಸುತ್ತೇನೆ. ಸ್ವತಂತ್ರವಾಗಿ ಅಧಿಕಾರ ಮಾಡಲು ಅವಕಾಶ ನೀಡಿ ಎಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.