ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಧಾನಿ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣಾ ರಣಕಹಳೆ ಊದಿದರು. ಬೆಂಗಳೂರಿನ ಹೆಬ್ಬಾಗಿಲು ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸಿ ತಮ್ಮ ಶಕ್ತಿ ಪ್ರದರ್ಶಿಸಿದ್ರು.