Tag: JDS

ಗಣರಾಜ್ಯೋತ್ಸವ ಪರೇಡ್ ನಲ್ಲಿ ,ನಾರಿ ಶಕ್ತಿ ; ಇತ್ತ ರಾಜ್ಯದಲ್ಲಿ ದಿನೇ ದಿನೇ ಮಹಿಳಾ ದೌರ್ಜನ್ಯ ಹೆಚ್ಚಳ : ಜೆಡಿಎಸ್‌ ಟೀಕೆ

ಗಣರಾಜ್ಯೋತ್ಸವ ಪರೇಡ್ ನಲ್ಲಿ ,ನಾರಿ ಶಕ್ತಿ ; ಇತ್ತ ರಾಜ್ಯದಲ್ಲಿ ದಿನೇ ದಿನೇ ಮಹಿಳಾ ದೌರ್ಜನ್ಯ ಹೆಚ್ಚಳ : ಜೆಡಿಎಸ್‌ ಟೀಕೆ

ಗಣರಾಜ್ಯೋತ್ಸವದ(Republic Day) ಪರೇಡ್ ನಲ್ಲಿ ಪಾಲ್ಗೊಳ್ಳಲು 'ನಾರಿ ಶಕ್ತಿ' ಎಂಬ ಸ್ತಬ್ಧ ಚಿತ್ರವನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿಕೊಂಡಿದೆ.

13 ವರ್ಷಗಳಲ್ಲಿ ಕೇಂದ್ರದಿಂದ ಕನ್ನಡಕ್ಕೆ ಸಿಕ್ಕಿದ್ದು ಕೇವಲ 3 ಕೋಟಿ ರೂ. ತಮಿಳಿಗೆ ಸಿಕ್ಕಿದ್ದು 43 ಕೋಟಿ ಅನುದಾನ! : ಹೆಚ್.ಡಿಕೆ

13 ವರ್ಷಗಳಲ್ಲಿ ಕೇಂದ್ರದಿಂದ ಕನ್ನಡಕ್ಕೆ ಸಿಕ್ಕಿದ್ದು ಕೇವಲ 3 ಕೋಟಿ ರೂ. ತಮಿಳಿಗೆ ಸಿಕ್ಕಿದ್ದು 43 ಕೋಟಿ ಅನುದಾನ! : ಹೆಚ್.ಡಿಕೆ

ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ. ಅದೇ ತಮಿಳಿಗೆ ಸಿಕ್ಕಿದ್ದು 43 ಕೋಟಿ. ಇನ್ನು ಇವರು ಸಂಸ್ಕೃತಕ್ಕೆ ಕೊಟ್ಟಿದ್ದು, ಬರೋಬ್ಬರಿ 643 ಕೋಟಿ!

ಚುನಾವಣೆಯ ನಂತರ ಜೆಡಿಎಸ್ ಕರ್ನಾಟಕದಿಂದ ನಿರ್ನಾಮವಾಗಲಿದೆ : ತೇಜಸ್ವಿ ಸೂರ್ಯ

ಚುನಾವಣೆಯ ನಂತರ ಜೆಡಿಎಸ್ ಕರ್ನಾಟಕದಿಂದ ನಿರ್ನಾಮವಾಗಲಿದೆ : ತೇಜಸ್ವಿ ಸೂರ್ಯ

ಹೆಚ್.ಡಿ ಕುಮಾರಸ್ವಾಮಿ ಅವರು ಬಳಸಿರುವ ‘ಅಸಂಸದೀಯ ಪದ’ ಅವರ ‘ರಾಜಕೀಯ ಹತಾಶೆ’ಯನ್ನು ಬಿಂಬಿಸುತ್ತದೆ ಎಂದು ಹೇಳುವ ಮುಖೇನ ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದ್ದಾರೆ.

ಬಿಜೆಪಿ ಸರಕಾರ ಗೋವಿನ ಹೆಸರು ಹೇಳುತ್ತಿದೆಯೇ ವಿನಃ ಲಸಿಕೆ, ಚಿಕಿತ್ಸೆ ನೀಡುತ್ತಿಲ್ಲ – ಕುಮಾರಸ್ವಾಮಿ ವಾಗ್ದಾಳಿ

ಬಿಜೆಪಿ ಸರಕಾರ ಗೋವಿನ ಹೆಸರು ಹೇಳುತ್ತಿದೆಯೇ ವಿನಃ ಲಸಿಕೆ, ಚಿಕಿತ್ಸೆ ನೀಡುತ್ತಿಲ್ಲ – ಕುಮಾರಸ್ವಾಮಿ ವಾಗ್ದಾಳಿ

ಟ್ವೀಟ್‌ಮೂಲಕ ವಾಗ್ದಾಳಿ ನಡೆಸಿರುವ ಅವರು, ಬಿಜೆಪಿ ಸರಕಾರ ಕೇವಲ ಬರೀ ಬಾಯಿ ಮಾತಿನಲ್ಲಿ ಗೋವಿನ ಹೆಸರು ಹೇಳುತ್ತಿದೆಯೇ ವಿನಾ ಗೋವುಗಳಿಗಾಗಿ ಏನೂ ಮಾಡುತ್ತಿಲ್ಲ. ಲಸಿಕೆ, ಚಿಕಿತ್ಸೆ ನೀಡುತ್ತಿಲ್ಲ.

ಅಭಿವೃದ್ಧಿಯ ಹೆಸರಿನಲ್ಲಿ JDS ಹಳೆ ಮೈಸೂರು ಭಾಗದಲ್ಲಿ ಮಾಡಿದ್ದೆಲ್ಲಾ ಜನರ ಲೂಟಿ : ರಾಜ್ಯ ಬಿಜೆಪಿ

ಅಭಿವೃದ್ಧಿಯ ಹೆಸರಿನಲ್ಲಿ JDS ಹಳೆ ಮೈಸೂರು ಭಾಗದಲ್ಲಿ ಮಾಡಿದ್ದೆಲ್ಲಾ ಜನರ ಲೂಟಿ : ರಾಜ್ಯ ಬಿಜೆಪಿ

ಕೇವಲ ಹಳೆ ಮೈಸೂರು ಭಾಗದ ಜನರಿಂದ ಬದುಕಿರುವ ಪಕ್ಷ ಅವರಿಗೇ ಇಂದು ದ್ರೋಹ ಬಗೆಯುತ್ತಿದೆ. ಜಿ. ಪಂ.ಯಿಂದ ಹಿಡಿದು ಸಂಸತ್ತಿನ ತನಕ ಹುದ್ದೆ ಹೊಂದಿರುವ ಪಕ್ಷದಲ್ಲಿ ಸಾಮಾನ್ಯ ...

2023 ನೇ ವಿಧಾನಸಭೆ ಚುನಾವಣೆಗೆ JDS ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟ

2023 ನೇ ವಿಧಾನಸಭೆ ಚುನಾವಣೆಗೆ JDS ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಪಕ್ಷದ ಅಭ್ಯರ್ಥಿಗಳ ಹೆಸರು ಮತ್ತು ಚುನಾವಣೆಗೆ ಸ್ಪರ್ಧಿಸುತ್ತಿರುವ ಕ್ಷೇತ್ರಗಳ ಪಟ್ಟಿಯನ್ನು ಜೆಡಿಎಸ್‌(JDS) ಪಕ್ಷ ಅಧಿಕೃತವಾಗಿ ಪ್ರಕಟಿಸಿದೆ.

Page 11 of 19 1 10 11 12 19