Tag: JDS

ನಾನು ಬದುಕಿರುವ ತನಕ ಜೆಡಿಎಸ್ ಪಕ್ಷ ಮುಚ್ಚಲು ಸಾಧ್ಯವಿಲ್ಲ ಎಂದು ಹೆಚ್.ಡಿ. ದೇವೇಗೌಡ ಕಿಡಿ

ನಾನು ಬದುಕಿರುವ ತನಕ ಜೆಡಿಎಸ್ ಪಕ್ಷ ಮುಚ್ಚಲು ಸಾಧ್ಯವಿಲ್ಲ ಎಂದು ಹೆಚ್.ಡಿ. ದೇವೇಗೌಡ ಕಿಡಿ

ಸಿ.ಎಂ ಸಿದ್ದರಾಮಯ್ಯ ಅವರ ದುರಹಂಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲೆ ತಕ್ಕ ಉತ್ತರ ನೀಡುತ್ತೇವೆ ಎಂದು ಹೆಚ್.ಡಿ. ದೇವೇಗೌಡ ಕರೆ ಕೊಟ್ಟಿದ್ದಾರೆ.

ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದ ಎಚ್‌.ಡಿ. ಕುಮಾರಸ್ವಾಮಿ

ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದ್ರು ಎಂದು ಆಕ್ರೋಶ ವ್ಯಕ್ತಪಡಿಸಿದ ಎಚ್‌.ಡಿ. ಕುಮಾರಸ್ವಾಮಿ

ಕುಮಾಸ್ವಾಮಿ ಅಸಮಾಧಾನ ಹೊಂದಿದ್ದಾರೆ ಎಂಬ ಗಾಳಿ ಸುದ್ದಿ ಎಲ್ಲೆಡೆ ಪ್ರಸಾರವಾಗುತ್ತಿದ್ದ ಕಾರಣ ಬಿಜೆಪಿ-ಜೆಡಿಎಸ್ ಹೊಂದಾಣಿಕೆ ಸಹಜವಾದ ಮೈತ್ರಿ. ರಾಜ್ಯದ ಅಭಿವೃದ್ಧಿಗಾಗಿ ಮೈತ್ರಿ ನಿರ್ಧಾರ ಮಾಡಲಾಗಿದೆ.

ಸಕ್ಕರೆನಾಡು ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಬಹುತೇಕ ಫಿಕ್ಸ್..!

ಸಕ್ಕರೆನಾಡು ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಬಹುತೇಕ ಫಿಕ್ಸ್..!

ಹೆಚ್ .ಡಿ. ಕುಮಾರಸ್ವಾಮಿ ಅವರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದ್ದು, ಮಂಡ್ಯದಿಂದ ಕುಮಾರಸ್ವಾಮಿ ಅವರು ಸ್ಪರ್ಧಿಸುವುದು ಬಹುತೇಕ ಫಿಕ್ಸ್ ಎನ್ನಲಾಗಿದೆ.

ಚುನಾವಣಾ ಬಾಂಡ್ಗಳಿಂದ ಜೆಡಿಎಸ್ಗೆ 90 ಕೋಟಿ ದೇಣಿಗೆ: ಯಾವ ಕಂಪನಿಯಿಂದ ಎಷ್ಟು ದೇಣಿಗೆ..?

ಚುನಾವಣಾ ಬಾಂಡ್ಗಳಿಂದ ಜೆಡಿಎಸ್ಗೆ 90 ಕೋಟಿ ದೇಣಿಗೆ: ಯಾವ ಕಂಪನಿಯಿಂದ ಎಷ್ಟು ದೇಣಿಗೆ..?

ಮೆಗಾ ಇಂಜಿನಿಯರಿಂಗ್ ಗ್ರೂಫ್, ಆದಿತ್ಯ ಬಿರ್ಲಾ ಗ್ರೂಪ್, ಇನ್ಫೋಸಿಸ್, ಜೆಎಸ್ಡಬ್ಲ್ಯೂ, ಎಂಬಸ್ಸಿ ಗ್ರೂಪ್ ಜೆಡಿಎಸ್ಗೆ ಚುನಾವಣಾ ಬಾಂಡ್ ಖರೀದಿಸಿ ದೇಣಿಗೆ ನೀಡಿವೆ.

ಕೇರಳ ವ್ಯಕ್ತಿಯನ್ನ ಆನೆ ತುಳಿದ್ರೆ 15 ಲಕ್ಷ, ಇಲ್ಲಿ ನಮ್ಮ ರೈತರು ಆತ್ಮಹತ್ಯೆ ಮಾಡಿಕೊಂಡ್ರೆ 5 ಲಕ್ಷ ನೀಡ್ತೀರಿ: ಹೆಚ್ಡಿಕೆ ಕೆಂಡಾಮಂಡಲ

ಕೇರಳ ವ್ಯಕ್ತಿಯನ್ನ ಆನೆ ತುಳಿದ್ರೆ 15 ಲಕ್ಷ, ಇಲ್ಲಿ ನಮ್ಮ ರೈತರು ಆತ್ಮಹತ್ಯೆ ಮಾಡಿಕೊಂಡ್ರೆ 5 ಲಕ್ಷ ನೀಡ್ತೀರಿ: ಹೆಚ್ಡಿಕೆ ಕೆಂಡಾಮಂಡಲ

ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ ಕರ್ನಾಟಕ ಸರ್ಕಾರ 15 ಲಕ್ಷ ರೂಪಾಯಿ ಪರಿಹಾರ ನೀಡುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೂ ಚುನಾವಣೆ ಉಸ್ತುವಾರಿ ನೇಮಿಸಿದ ಜೆಡಿಎಸ್..! ಮಂಡ್ಯದ ಉಸ್ತುವಾರಿ ಯಾರಿಗೆ..?

ರಾಜ್ಯದ 28 ಲೋಕಸಭೆ ಕ್ಷೇತ್ರಗಳಿಗೂ ಚುನಾವಣೆ ಉಸ್ತುವಾರಿ ನೇಮಿಸಿದ ಜೆಡಿಎಸ್..! ಮಂಡ್ಯದ ಉಸ್ತುವಾರಿ ಯಾರಿಗೆ..?

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು, ಚುನಾವಣೆ ಎದುರಿಸಲು ಮುಂದಾಗಿರುವ ಜೆಡಿಎಸ್, ರಾಜ್ಯದ 28 ಕ್ಷೇತ್ರಗಳಿಗೂ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳನ್ನು ನೇಮಕ ಮಾಡಿದೆ.

ಫೆ.10ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಚುನಾವಣಾ ಚಾಣಕ್ಯ ಅಮಿತ್‌ ಶಾ.

ಫೆ.10ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಚುನಾವಣಾ ಚಾಣಕ್ಯ ಅಮಿತ್‌ ಶಾ.

ಅಮಿತ್ ಶಾ ಅವರು ಪಕ್ಷದ ಲೋಕಸಭೆ ಕ್ಲಸ್ಟರ್ ಸಭೆಯನ್ನು ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕ್ಷಮೆ ಕೋರಿದ ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕ್ಷಮೆ ಕೋರಿದ ಸಿಎಂ ಸಿದ್ದರಾಮಯ್ಯ

Bengaluru: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ (Siddaramaiah apologized to President) ಸಂಬೋಧಿಸಿದ ಕಾರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆ ಕೋರಿದ್ದಾರೆ. ಈ ಕುರಿತು ಟ್ವೀಟ್ ...

Page 2 of 19 1 2 3 19