Bihar Politics : ಲಾಲು ತೊಡೆಯ ಮೇಲೆ ಕೂರಲು ನಿತೀಶ್ ಬಿಹಾರಕ್ಕೆ ದ್ರೋಹ ಬಗೆದಿದ್ದಾರೆ ; ಅಮಿತ್ ಶಾ
ಲಾಲು ಪ್ರಸಾದ್ ಯಾದವ್(Lalu Prasad Yadav) ತೊಡೆಯ ಮೇಲೆ ಕೂರಲು ನಿತೀಶ್ ಕುಮಾರ್ ಬಿಜೆಪಿಗೆ(BJP) ಹಾಗೂ ಬಿಹಾರಕ್ಕೆ ದ್ರೋಹ ಮಾಡಿದ್ದಾರೆ.
ಲಾಲು ಪ್ರಸಾದ್ ಯಾದವ್(Lalu Prasad Yadav) ತೊಡೆಯ ಮೇಲೆ ಕೂರಲು ನಿತೀಶ್ ಕುಮಾರ್ ಬಿಜೆಪಿಗೆ(BJP) ಹಾಗೂ ಬಿಹಾರಕ್ಕೆ ದ್ರೋಹ ಮಾಡಿದ್ದಾರೆ.
ಇನ್ನು ಕೆಲವು ದಿನಗಳ ಹಿಂದೆ ಮಣಿಪುರ ಮತ್ತು ಅರುಣಾಚಲ ಪ್ರದೇಶದ(Arunachal Pradesh) ಕೆಲವು ಜೆಡಿಯು ಶಾಸಕರು ಪಕ್ಷವನ್ನು ತೊರೆದು ಬಿಜೆಪಿ ಸೇರಿದ ನಂತರ ಈ ಬೆಳವಣಿಗೆ ನಡೆದಿದೆ.
ನಾವು ಈ ಚುನಾವಣೆಗಳನ್ನು ಸಂಪೂರ್ಣವಾಗಿ ನಮ್ಮದೇ ಆದ ಶಕ್ತಿಯ ಮೇಲೆ ಗೆದ್ದಿದ್ದೇವೆ. ಇದೆಲ್ಲವನ್ನೂ ದೇಶದ ಜನರು ನೋಡುತ್ತಾರೆ. ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಟೀಕಿಸಿದೆ.
ಮಹಾಘಟಬಂಧನ್ ಮತ್ತು ಜೆಡಿಯು(JDU) ನಡುವಿನ ಮೈತ್ರಿಯನ್ನು ಬೆಸೆಯುವಲ್ಲಿ ಸೋನಿಯಾ ಗಾಂಧಿ ಅವರು ಮಧ್ಯವರ್ತಿ ಪಾತ್ರವನ್ನು ನಿರ್ವಹಿಸಿದ ರೀತಿ ನನಗೆ ತುಂಬಾ ಹೆಮ್ಮೆ ತಂದಿದೆ.
2024ರ ಚುನಾವಣೆಯಲ್ಲಿ ನಾವು ಬಿಜೆಪಿಯನ್ನು ಬೇರುಸಹಿತ ಕಿತ್ತೊಗೆಯಬೇಕು ಎಂದು ನಾನು ಲಾಲೂಜಿ ಅವರಿಂದ ಆಶೀರ್ವಾದ ಪಡೆದಿದ್ದೇನೆ.
ಇನ್ನು ಇತ್ತೀಚಿನ ದಿನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನಡುವಿನ ಸಂಬಂಧ ಉತ್ತಮ ಸ್ಥಿತಿಯಲ್ಲಿಲ್ಲ ಎಂದು ಪತ್ರಿಕೆಗಳು ವರದಿ ಮಾಡಿದ್ದವು.
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಒಟ್ಟು 55 ವಾರ್ಡ್ ಗಳ ಪೈಕಿ 27 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆದ್ದು, 1 ಸ್ಥಾನ ಹಿನ್ನಡೆಯಿಂದಾಗಿ ಅಧಿಕಾರಕ್ಕೇರಲು ಸಾಧ್ಯವಾಗಿಲ್ಲ.