Tag: Jharkhand

ಬ್ರಿಟಿಷರಂತೆ ಭಾರತವನ್ನು ಪ್ರಧಾನಿ ಮೋದಿ ಲೂಟಿ ಮಾಡುತ್ತಿದ್ದಾರೆ ಎಂದ ಮಲ್ಲಿಕಾರ್ಜುನ ಖರ್ಗೆ

ಬ್ರಿಟಿಷರಂತೆ ಭಾರತವನ್ನು ಪ್ರಧಾನಿ ಮೋದಿ ಲೂಟಿ ಮಾಡುತ್ತಿದ್ದಾರೆ ಎಂದ ಮಲ್ಲಿಕಾರ್ಜುನ ಖರ್ಗೆ

ದೇಶವನ್ನು ಲೂಟಿ ಮಾಡುತ್ತಿದ್ದು, ದೇಶದ ಆಸ್ತಿಯನ್ನು ತಮ್ಮ ಶ್ರೀಮಂತ ಸ್ನೇಹಿತರಿಗೆ ನೀಡುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ.

Student

ನಕಲು ಮಾಡಿದ್ದಾಳೆ ಎಂದು ಶಂಕಿಸಿ ವಿದ್ಯಾರ್ಥಿನಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ ; ಅವಮಾನ ತಾಳಲಾರದೆ ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ

ಆಸ್ಪತ್ರೆಗೆ ವಿದ್ಯಾರ್ಥಿಯನ್ನು ದಾಖಲು ಮಾಡಿದ ಬಳಿಕ ಚಿಕಿತ್ಸೆಗೆ ಒಳಪಡಿಸಿದ ವೈದ್ಯರು ಸದ್ಯ ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿದ ಶಿಕ್ಷಕ ; ಶಿಕ್ಷಕನಿಗೆ ಮಸಿ ಬಳಿದು, ಚಪ್ಪಲಿಯಲ್ಲಿ ಥಳಿಸಿದ ಗ್ರಾಮಸ್ಥರು!

ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿದ ಶಿಕ್ಷಕ ; ಶಿಕ್ಷಕನಿಗೆ ಮಸಿ ಬಳಿದು, ಚಪ್ಪಲಿಯಲ್ಲಿ ಥಳಿಸಿದ ಗ್ರಾಮಸ್ಥರು!

ಈ ಘಟನೆ ಕೇಳಿ ಸಿಟ್ಟಿಗೆದ್ದ ಗ್ರಾಮಸ್ಥರು, ಹೆಚ್ಚಾಗಿ ಮಹಿಳೆಯರು, ಶಾಲಾ ಶಿಕ್ಷಕನ ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾಗೂ ಬೂಟುಗಳ ಹಾರವನ್ನು ಹಾಕಿದ್ದಾರೆ.

jharkhand

ಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್

ತನ್ನ ಶಾಲೆಯ ದುಃಸ್ಥಿತಿಯನ್ನು ಬಯಲಿಗೆಳೆದಿದ್ದಾನೆ. ಶಾಲೆಯ ಅವ್ಯವಸ್ಥೆ ಬಗ್ಗೆ ವಿಡಿಯೋ ಮಾಡಿ, ಆ ರಾಜ್ಯದ ಶಿಕ್ಷಣ ಸಚಿವರು ಇತ್ತ ಗಮನಹರಿಸುವಂತೆ ಮಾಡಿದ್ದಾನೆ.

Library

ಪ್ರತಿ ಗ್ರಾಮದಲ್ಲೂ ಗ್ರಂಥಾಲಯವಿರುವ ಜಿಲ್ಲೆ ಜಮ್ತಾರಾ : ಗ್ರಂಥಾಲಯಗಳ ಸ್ಥಾಪನೆಗೆ ಮುನ್ನುಡಿ ಬರೆದವರು ಇವರೇ ನೋಡಿ

ಪ್ರತಿ ಪಂಚಾಯಿತಿಗೂ ಸುಸಜ್ಜಿತ ಗ್ರಂಥಾಲಯವಿದೆ. ಗ್ರಂಥಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಸಮಾಲೋಚನೆ ಅವಧಿಗಳು ಮತ್ತು ಪ್ರೇರಕ ತರಗತಿಗಳನ್ನು ಉಚಿತವಾಗಿ ನೀಡಲಾಗುತ್ತದೆ.