ಕಾಶ್ಮೀರದಲ್ಲಿ ಸ್ಥಳೀಯೇತರರನ್ನು ಮತದಾರರನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ : ಫಾರೂಕ್ ಅಬ್ದುಲ್ಲಾ
ಜಮ್ಮು ಕಾಶ್ಮೀರದಲ್ಲಿ(Jammu Kashmir) ವಾಸಿರುವ ಸ್ಥಳೀಯರಲ್ಲದವರನ್ನು ಮತದಾರರನ್ನಾಗಿ ಮಾಡುವ ಕಾನೂನನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ
ಜಮ್ಮು ಕಾಶ್ಮೀರದಲ್ಲಿ(Jammu Kashmir) ವಾಸಿರುವ ಸ್ಥಳೀಯರಲ್ಲದವರನ್ನು ಮತದಾರರನ್ನಾಗಿ ಮಾಡುವ ಕಾನೂನನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ
ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.