
ಐಟಿ ಕಂಪೆನಿಯಲ್ಲಿ ಕೆಲಸ ಕೊಡಿಸುವುದಾಗಿ 40ಕ್ಕೂ ಹೆಚ್ಚು ಮಂದಿಗೆ ವಂಚನೆ !
ಕಂಪೆನಿಯಲ್ಲಿ ಉದ್ಯೋಗ ಕೊಡಿಸುತ್ತೇನೆಂದು ಪುಣೆ ಮೂಲದ ಸಂಜೀವ್ ಗಂಗರಾಮ್ ಗೋರ್ಖಾ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಒಎಲ್‌ಎಕ್ಸ್ ನಲ್ಲಿ ಐಬಿಎಂ ಕಂಪೆನಿಯಲ್ಲಿ ಕೆಲಸ ಖಾಲಿಯಿದೆ. ಆಸಕ್ತ ಅರ್ಹ ಅರ್ಭ್ಯಥಿ್ರಗಳು ಸಂಪರ್ಕಿಸಿ ಎಂದು ಜಾಹೀರಾತು ನೀಡುತ್ತಿದ್ದ. ಇದನ್ನು ನೋಡಿ ನಂಬುತ್ತಿದ್ದ ಅಭ್ಯರ್ಥಿಗಳು ತಮ್ಮ ಮಾಹಿತಿ ಕಳುಹಿಸುತ್ತಿದ್ದರು.