ಉದ್ಯೋಗವಕಾಶ: ರಾಜ್ಯ ಕಂದಾಯ ಇಲಾಖೆಯಲ್ಲಿ 2000 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ(Revenue Department) ಕೆಲಸ ಮಾಡಲು ಇಚ್ಛೆ ಇರುವ ಅಭ್ಯರ್ಥಿಗಳು ತಡ ಮಾಡಬೇಡಿ, ಈಗಲೇ ಅರ್ಜಿ ಹಾಕಿ.
ಕರ್ನಾಟಕ ರಾಜ್ಯ ಕಂದಾಯ ಇಲಾಖೆಯಲ್ಲಿ(Revenue Department) ಕೆಲಸ ಮಾಡಲು ಇಚ್ಛೆ ಇರುವ ಅಭ್ಯರ್ಥಿಗಳು ತಡ ಮಾಡಬೇಡಿ, ಈಗಲೇ ಅರ್ಜಿ ಹಾಕಿ.
ಅಭ್ಯರ್ಥಿಗಳಿಗೆ ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅರ್ಜಿಗಳ ಪರಿಶೀಲನೆಯ ನಂತರ 10 ನೇ ತರಗತಿ ಮತ್ತು ಐಟಿಐ ಪ್ರಮಾಣಪತ್ರ ಕೋರ್ಸ್ಗಳಲ್ಲಿ ಅಭ್ಯರ್ಥಿಗಳ ಒಟ್ಟು ಅಂಕಗಳನ್ನು ...