Tag: Job welfare

State Govt

ಕರ್ನಾಟಕ ಉದ್ಯೋಗ ನೀತಿ 2022-25 ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ

ಮೂರು ವರ್ಷಗಳಲ್ಲಿ 7.50 ಲಕ್ಷ ಉದ್ಯೋಗ ಸೃಷ್ಟಿ ಗುರಿ ಹೊಂದಿದೆ. ಈ ಸಂಬಂಧ ನೂತನ ಉದ್ಯೋಗ ನೀತಿ ಜಾರಿಗೆ ಸಚಿವ ಸಂಪುಟ ಸಭೆ ಶುಕ್ರವಾರ ಅನುಮೋದನೆ ನೀಡಿದೆ.