Tag: Job

ಉತ್ತರ ರೈಲ್ವೆಯಲ್ಲಿ ವಿವಿಧ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಉತ್ತರ ರೈಲ್ವೆಯಲ್ಲಿ ವಿವಿಧ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ರೈಲ್ವೆ ನೇಮಕಾತಿ ಮಂಡಳಿಯು, ಕ್ರೀಡಾ ಕೋಟಾದಡಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.

ರೈಲ್ವೆ ಇಲಾಖೆಯ ಲೋಕೋಮೊಟಿವ್ ವರ್ಕ್ಸ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರೈಲ್ವೆ ಇಲಾಖೆಯ ಲೋಕೋಮೊಟಿವ್ ವರ್ಕ್ಸ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ರೈಲ್ವೆ ಸಚಿವಾಲಯದ ಚಿತ್ತರಂಜನ್ ಲೋಕೋಮೊಟಿವ್ ವರ್ಕ್ಸ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ

ಬ್ಯಾಂಕ್ ಆಫ್ ಇಂಡಿಯಾದಿಂದ 143 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಇಂಡಿಯಾದಿಂದ 143 ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದೇಶದ ಪ್ರತಿಷ್ಠಿತ ಬ್ಯಾಂಕ್ ಆಫ್ ಇಂಡಿಯಾವು 143 ಆಫೀಸರ್ ಹುದ್ದೆಗಳನ್ನು ರೆಗ್ಯುಲರ್ ಹಾಗೂ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಕೃತ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು ಕೃಷಿ ವಿಜ್ಞಾನಗಳ ವಿವಿಯಲ್ಲಿ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು ಕೃಷಿ ವಿಜ್ಞಾನಗಳ ವಿವಿಯಲ್ಲಿ ಬೋಧಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಿದ್ದು, ಆಸಕ್ತ ಹಾಗೂ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ!

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಅರ್ಜಿ ಆಹ್ವಾನ!

ಕೋಲಾರ ಜಿಲ್ಲೆಯಾದ್ಯಂತ 6 ಶಿಶು ಅಭಿವೃದ್ಧಿ ಯೋಜನೆಗಳಡಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

PUC ಅಥವಾ ಪದವಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಹ ಹಾಗೂ ಆಸಕ್ತರು ಹೆಚ್ಚಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಲು ಕೋರಲಾಗಿದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

KPSCಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ.

KPSCಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ.

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 364 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

2500 BMTC ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

2500 BMTC ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Page 1 of 10 1 2 10