Tag: Job

KPSCಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ.

KPSCಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ.

ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 364 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ.

2500 BMTC ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

2500 BMTC ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯಲ್ಲಿ ಉದ್ಯೋಗಾವಕಾಶ

ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿಯಲ್ಲಿ ಉದ್ಯೋಗಾವಕಾಶ

ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳನ್ನು ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

KEAಯಿಂದ ‘1000 ಗ್ರಾಮ ಆಡಳಿತ ಅಧಿಕಾರಿ’ ನೇಮಕಕ್ಕೆ ಅಧಿಸೂಚನೆ.

KEAಯಿಂದ ‘1000 ಗ್ರಾಮ ಆಡಳಿತ ಅಧಿಕಾರಿ’ ನೇಮಕಕ್ಕೆ ಅಧಿಸೂಚನೆ.

ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ BE ಪಾಸಾದವರಿಗೆ ಉದ್ಯೋಗಾವಕಾಶ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಲ್ಲಿ BE ಪಾಸಾದವರಿಗೆ ಉದ್ಯೋಗಾವಕಾಶ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆಯಾಗಿದೆ.

ಉದ್ಯಮಗಳಲ್ಲಿ ಸ್ಥಳೀಯರಿಗೆ ಕೆಲಸ ನೀಡಬೇಕು: ನಿರಾಕರಿಸಿದರೇ ಕ್ರಮ ಗ್ಯಾರಂಟಿ ಎಂದ ಎಂಬಿ ಪಾಟೀಲ್

ಉದ್ಯಮಗಳಲ್ಲಿ ಸ್ಥಳೀಯರಿಗೆ ಕೆಲಸ ನೀಡಬೇಕು: ನಿರಾಕರಿಸಿದರೇ ಕ್ರಮ ಗ್ಯಾರಂಟಿ ಎಂದ ಎಂಬಿ ಪಾಟೀಲ್

ಸ್ಥಳೀಯರಿಗೆ ಕೆಲಸ ನೀಡಲು ಅಸಡ್ಡೆ ತೋರಿದರೇ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಎಚ್ಚರಿಕೆ ನೀಡಿದ್ದಾರೆ.

ಸಹಾಯಕ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ:ಖಾಲಿ ಇರುವ 820ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

ಸಹಾಯಕ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ:ಖಾಲಿ ಇರುವ 820ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

CISF ಸಹಾಯಕ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ 2024 ರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ .ಮಹಿಳಾ ಅಭ್ಯರ್ಥಿಗಳಿಗಾಗಿ ಒಟ್ಟೂ 4 ಸ್ಥಾನಗಳು ಖಾಲಿಯಿವೆ.

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ: ಅಗ್ನಿವೀರ್ ಹುದ್ದೆಗೆ ಅರ್ಜಿ ಪ್ರಕ್ರಿಯೆ ಆರಂಭ

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ: ಅಗ್ನಿವೀರ್ ಹುದ್ದೆಗೆ ಅರ್ಜಿ ಪ್ರಕ್ರಿಯೆ ಆರಂಭ

ಅಗ್ನಿವೀರರ ಮುಂದಿನ ನೇಮಕಾತಿ ರ‍್ಯಾಲಿಗಾಗಿ ಭಾರತೀಯ ಸೇನೆಯು ಗುರುವಾರ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಮಾರ್ಚ್ 21 ಕ್ಕೆ ಗಡುವು ನಿಗದಿಪಡಿಸಲಾಗಿದೆ.

ಯೂನಿಯನ್ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿಚೀಫ್ ಮ್ಯಾನೇಜರ್ಸೀ ನಿಯರ್ ಮ್ಯಾನೇಜರ್ , ಮ್ಯಾನೇಜರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಕೃ ಅರ್ಜಿ ಆಹ್ವಾನಿಸಲಾಗಿದೆ

Page 2 of 11 1 2 3 11