Tag: Job

ಸಹಾಯಕ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ:ಖಾಲಿ ಇರುವ 820ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

ಸಹಾಯಕ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ:ಖಾಲಿ ಇರುವ 820ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

CISF ಸಹಾಯಕ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ 2024 ರ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ .ಮಹಿಳಾ ಅಭ್ಯರ್ಥಿಗಳಿಗಾಗಿ ಒಟ್ಟೂ 4 ಸ್ಥಾನಗಳು ಖಾಲಿಯಿವೆ.

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ: ಅಗ್ನಿವೀರ್ ಹುದ್ದೆಗೆ ಅರ್ಜಿ ಪ್ರಕ್ರಿಯೆ ಆರಂಭ

ಉದ್ಯೋಗಾಂಕ್ಷಿಗಳಿಗೆ ಸಿಹಿ ಸುದ್ದಿ: ಅಗ್ನಿವೀರ್ ಹುದ್ದೆಗೆ ಅರ್ಜಿ ಪ್ರಕ್ರಿಯೆ ಆರಂಭ

ಅಗ್ನಿವೀರರ ಮುಂದಿನ ನೇಮಕಾತಿ ರ‍್ಯಾಲಿಗಾಗಿ ಭಾರತೀಯ ಸೇನೆಯು ಗುರುವಾರ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಮಾರ್ಚ್ 21 ಕ್ಕೆ ಗಡುವು ನಿಗದಿಪಡಿಸಲಾಗಿದೆ.

ಯೂನಿಯನ್ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ನಲ್ಲಿ ಉದ್ಯೋಗಾವಕಾಶ ; ಇಂದೇ ಅರ್ಜಿ ಸಲ್ಲಿಸಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿಚೀಫ್ ಮ್ಯಾನೇಜರ್ಸೀ ನಿಯರ್ ಮ್ಯಾನೇಜರ್ , ಮ್ಯಾನೇಜರ್ ಮತ್ತು ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅಧಿಕೃ ಅರ್ಜಿ ಆಹ್ವಾನಿಸಲಾಗಿದೆ

ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಪದವೀಧರರಿಗೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಪದವೀಧರರಿಗೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಗುಮಾಸ್ತ ಹಾಗೂ ರಿಸರ್ಚ್ ಅಸೋಸಿಯೇಟ್ (Research Associate) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

CRPF ಪಡೆಯಲ್ಲಿ ಕಾನ್ಸ್ಟೇಬಲ್ಗಳ ನೇಮಕ: 10th ಪಾಸಾದವರಿಂದ ಅರ್ಜಿ ಆಹ್ವಾನ

CRPF ಪಡೆಯಲ್ಲಿ ಕಾನ್ಸ್ಟೇಬಲ್ಗಳ ನೇಮಕ: 10th ಪಾಸಾದವರಿಂದ ಅರ್ಜಿ ಆಹ್ವಾನ

ಪೊಲೀಸ್ ಪಡೆಯಲ್ಲಿ ಕ್ರೀಡಾಕೋಟಾದಡಿ ಖಾಲಿ ಇರುವ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆರಳಚ್ಚುಗಾರರು ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಭಾರತೀಯ ರಿಸರ್ವ್ ಬ್ಯಾಂಕ್’ನ ಬೆಂಗಳೂರು ಹುದ್ದೆಗಳಿಗೆ ಅರ್ಜಿ ಆಹ್ವಾನ ;ಇಂದೇ ಅರ್ಜಿ ಸಲ್ಲಿಸಿ

ಭಾರತೀಯ ರಿಸರ್ವ್ ಬ್ಯಾಂಕ್’ನ ಬೆಂಗಳೂರು ಹುದ್ದೆಗಳಿಗೆ ಅರ್ಜಿ ಆಹ್ವಾನ ;ಇಂದೇ ಅರ್ಜಿ ಸಲ್ಲಿಸಿ

ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರಿನಲ್ಲಿರುವ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

Page 3 of 11 1 2 3 4 11