ಕರ್ನಾಟಕದ ಖ್ಯಾತ ಆಹಾರ ತಜ್ಞ ಹಾಗೂ ಅಂಕಣಕಾರ ಕೆ.ಸಿ. ರಘು ವಿಧಿವಶ
ದೀರ್ಘಕಾಲದಿಂದ ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕರ್ನಾಟಕದ ಖ್ಯಾತ ಆಹಾರ ತಜ್ಞ ಕೆ.ಸಿ. ರಘು ಅವರು ವಿಧಿವಶರಾಗಿದ್ದಾರೆ.