Tag: K Chandrashekar Rao

ದೆಹಲಿ ಮದ್ಯ ನೀತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಕೆಸಿಆರ್ ಪುತ್ರಿ ಕೆ.ಕವಿತಾ ಬಂಧನ ತೆಲಂಗಾಣ ರಾಜಕೀಯದ ಮೇಲೆ ಭಾರಿ ಪರಿಣಾಮ .

ದೆಹಲಿ ಮದ್ಯ ನೀತಿ ಪ್ರಕರಣ: ಇಡಿ ಅಧಿಕಾರಿಗಳಿಂದ ಕೆಸಿಆರ್ ಪುತ್ರಿ ಕೆ.ಕವಿತಾ ಬಂಧನ ತೆಲಂಗಾಣ ರಾಜಕೀಯದ ಮೇಲೆ ಭಾರಿ ಪರಿಣಾಮ .

ಹೈದರಾಬಾದ್ ನಿವಾಸದ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೆ ಕವಿತಾ ಅವರನ್ನು ವಿಚಾರಣೆಗೆ ಒಳಪಡಿಸಿ ಅವರನ್ನು ಬಂಧಿಸಿ ದೆಹಲಿಗೆ ಕರೆತರಲಾಗಿದೆ.