Tag: K R Nagar

ಹೆಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದ ಮಹಿಳೆ ನಾಪತ್ತೆ, 40 ಕಡೆ ರೇಡ್ ನಡೆಸಿದ ಎಸ್‌ಐಟಿ

ಹೆಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದ ಮಹಿಳೆ ನಾಪತ್ತೆ, 40 ಕಡೆ ರೇಡ್ ನಡೆಸಿದ ಎಸ್‌ಐಟಿ

ಮೇ 2ರ ರಾತ್ರಿ ಎಫ್‌ಐಆರ್‌ ದಾಖಲಾಗಿತ್ತು. ದೂರುದಾರರು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಸತೀಶ್‌ ಬಾಬು ಎಂಬುವವರ ಮೇಲೆ ಅಪಹರಣದ ಆರೋಪ ಮಾಡಿದ್ದರು.