ಇಂಡಿಯಾ ಮೈತ್ರಿಕೂಟ ಒಂದಾಗಿರಲು ಶ್ರಮಿಸುತ್ತೇವೆ: ಮಲ್ಲಿಕಾರ್ಜುನ ಖರ್ಗೆ
ಇಂಡಿಯಾ ಒಕ್ಕೂಟದಿಂದ ಎಲ್ಲರೂ ಸ್ಪರ್ಧೆ ಮಾಡಿದರೆ ಒಳ್ಳೆಯದಾಗಲಿದೆ ಎಂದು ಅವರು ಹೇಳಿದರು. ಭಾನುವಾರ ಡೆಹ್ರಾಡೂನ್ಗೆ ಹೋಗಿ ಮಾಹಿತಿ ಪಡೆದುಕೊಂಡು ನಂತರ ಮಾತನಾಡುತ್ತೇನೆ.

ಕಲ್ಯಾಣ ಕರ್ನಾಟಕ ಭಾಗದ ಉದ್ಯಮಿಗಳನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.