ಮುಸ್ಲಿಂ ಮಹಿಳೆಯರ ಅವಹೇಳನ: ಕಲ್ಲಡ್ಕ ಪ್ರಭಾಕರ ಭಟ್‌ಗೆ ಬಿಗ್ ರಿಲೀಪ್ ನೀಡಿದ ಹೈಕೋರ್ಟ್
ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಅವರ ವಿರುದ್ಧ ನಡೆಯುತ್ತಿರುವ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಅವರ ವಿರುದ್ಧ ನಡೆಯುತ್ತಿರುವ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರ ಪರವಾಗಿ ಹಿರಿಯ ವಕೀಲರಾದ ಎಸ್ ಬಾಲನ್ ವಾದ ಮಂಡಿಸಿದ್ದರು.