ಬಾಕಿ ಇರುವ ಶೇ.60 ರಷ್ಟು ಕನ್ನಡ ನಾಮಫಲಕ ಅಳವಡಿಕೆಗೆ 2 ವಾರ ಗಡುವು ವಿಸ್ತರಣೆ: ಡಿಸಿಎಂ ಡಿಕೆ ಶಿವಕುಮಾರ್
ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಕಾಲವಕಾಶ ನೀಡಲಾಗಿದೆ.