Tag: Kannada Signboards

ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಬೋರ್ಡ್ ಬದಲಾವಣೆಗೆ ಡೆಡ್​​ಲೈನ್​ ನೀಡಿದ ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಬೋರ್ಡ್ ಬದಲಾವಣೆಗೆ ಡೆಡ್​​ಲೈನ್​ ನೀಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕನ್ನಡ ನಾಮಫಲಕ ವಿಚಾರವಾಗಿ ಮಹತ್ವದ ಸಭೆ ಅಂತ್ಯವಾಗಿದ್ದು, ಕನ್ನಡ ಬೋರ್ಡ್ ಕಡ್ಡಾಯವಾಗಿರಬೇಕೆಂದು ತಿಳಿಸಿದರು.